ADVERTISEMENT

ನಿವೃತ್ತಿ ಸಂಭ್ರಮ: ಗಾಳಿಯಲ್ಲಿ ಗುಂಡು ಹಾರಿಸಿದ ವಿಜಯಪುರ ಸೈನಿಕ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2022, 15:38 IST
Last Updated 5 ಆಗಸ್ಟ್ 2022, 15:38 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ವಿಜಯಪುರ: ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿ ಗ್ರಾಮಕ್ಕೆ ಬಂದವೇಳೆಯಲ್ಲಿ ಯೋಧ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿರುವ ಘಟನೆ ಬಬಲೇಶ್ವರ ತಾಲ್ಲೂಕಿನ ನಾಗರಾಳ ಗ್ರಾಮದಲ್ಲಿ ನಡೆದಿದೆ.

ಸುಭಾಷ್ ಜನವಾಡ ಗಾಳಿಯಲ್ಲಿ ಗುಂಡು ಹಾರಿಸಿದ ನಿವೃತ್ತ ಸೈನಿಕ. ಗ್ರಾಮಕ್ಕೆ ಆಗಮಿಸಿದ ಸುಭಾಷಗೆ ಗ್ರಾಮಸ್ಥರು ಅದ್ದೂರಿ ಸ್ವಾಗತ ಕೋರಿದ್ದಾರೆ. ಸಂಭ್ರಮದಲ್ಲಿ ರೈಫಲ್‌ನಿಂದ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT