ADVERTISEMENT

PHOTOS: ಜಗಮಗಿಸುತ್ತಿರುವ ಆಲಮಟ್ಟಿ ಜಲಾಶಯ

ವಿಜಯಪುರ: ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ 26 ಗೇಟ್‌ಗಳನ್ನು ತೆರೆದು ಶುಕ್ರವಾರದಿಂದ ಕೃಷ್ಣಾ ನದಿಗೆ ನೀರು ಬಿಡಲಾಗುತ್ತಿದೆ. ಗೇಟ್‌ಗಳಿಂದ ಧುಮ್ಮಕ್ಕುವ ಜಲಧಾರೆಗೆ ಜಗಮಗಿಸುವ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ. ರಾತ್ರಿಯ ಈ ನಯನ ಮನೋಹರ ದೃಶ್ಯ ನೋಡುಗರಿಗೆ ರಸದೌತಣ ಉಣಬಡಿಸುತ್ತಿದೆ.

​ಪ್ರಜಾವಾಣಿ ವಾರ್ತೆ
Published 24 ಜುಲೈ 2021, 1:56 IST
Last Updated 24 ಜುಲೈ 2021, 1:56 IST
ಆಲಮಟ್ಟಿ ಜಲಾಶಯದಿಂದ ನೀರು ಬಿಡುಗಡೆ
ಆಲಮಟ್ಟಿ ಜಲಾಶಯದಿಂದ ನೀರು ಬಿಡುಗಡೆ   
ಧುಮ್ಮಕ್ಕುವ ಜಲಧಾರೆಗೆ ಜಗಮಗಿಸುವ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ.
ಧುಮ್ಮಕ್ಕುವ ಜಲಧಾರೆಗೆ ಜಗಮಗಿಸುವ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ.
ಜಲಾಶಯಕ್ಕೆ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ.
ಜಲಾಶಯಕ್ಕೆ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.