ADVERTISEMENT

ಸೆ.7, 8ರಂದು ವಿಜಯಪುರಕ್ಕೆ ನೀರು ಪೂರೈಕೆ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2022, 15:50 IST
Last Updated 6 ಸೆಪ್ಟೆಂಬರ್ 2022, 15:50 IST

ವಿಜಯಪುರ: ಸೆಪ್ಟೆಂಬರ್ 7 ಮತ್ತು 8ರಂದು ವಿಜಯಪುರ ನಗರಕ್ಕೆ ಕುಡಿಯುವ ನೀರಿನ ‍ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ.

ವಿಜಯಪುರಕ್ಕೆಕುಡಿಯುವ ನೀರು ಸರಬರಾಜು ಮಾಡುವ ಮುಳವಾಡ ಮಧ್ಯಂತರ ಪಂಪಿನ ಮನೆಯಿಂದ ಜಲನಗರ ಪಂಪಿನ ಮನೆಯ ವರೆಗೆ ಅಳವಡಿಸಿರುವ ಕೊಳವೆ ಮಾರ್ಗದ ತುರ್ತು ದುರಸ್ಥಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ನೀರು ಪೂರೈಕೆ ವ್ಯತ್ಯಯವಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT