ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಜನವರಿಯಲ್ಲಿ ನಡೆಸಿದ ವಿವಿಧ ಸ್ನಾತಕೋತ್ತರ ಕೋರ್ಸ್ಗಳ ಪರೀಕ್ಷೆ ಫಲಿತಾಂಶವನ್ನು ಮೇ 8ರಂದು ಪ್ರಕಟಿಸಿದೆ.
ಈ ಫಲಿತಾಂಶವನ್ನು ಮಹಿಳಾ ವಿಶ್ವವಿದ್ಯಾನಿಲಯದ kswu.ac.in/results.logisys.org/kswu/ ಹಾಗೂ studentportal.universitysolutions.in ವೆಬ್ಸೈಟ್ನಲ್ಲಿ ನೋಡಬಹುದೆಂದು ಮೌಲ್ಯಮಾಪನ ಕುಲಸಚಿವರಾದ ಪ್ರೊ.ಪಿ.ಜಿ.ತಡಸದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.