ADVERTISEMENT

117 ಜನರಿಗೆ ಕೋವಿಡ್ ದೃಢ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2020, 4:33 IST
Last Updated 30 ಸೆಪ್ಟೆಂಬರ್ 2020, 4:33 IST

ಯಾದಗಿರಿ: ಜಿಲ್ಲೆಯಲ್ಲಿ ಹೊಸದಾಗಿ 117 ಜನರಿಗೆ ಕೋವಿಡ್ ತಗುಲಿರುವುದುಮಂಗಳವಾರ ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 8371ಕ್ಕೆ ಏರಿಕೆಯಾಗಿದೆ.

ಅದೇ ರೀತಿ ಮಂಗಳವಾರ ಒಂದೇ ದಿನ 127 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟಾರೆ 7541 ಮಂದಿ ಚೇತರಿಸಿಕೊಂಡಂತಾಗಿದೆ. 779 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ.

ಇಲ್ಲಿಯವರೆಗೆ 51 ಜನ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಇನ್ನೂ ಐಸಿಯುನಲ್ಲಿ 8 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.