ADVERTISEMENT

ಯರಗೋಳಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಭೇಟಿ

​ಪ್ರಜಾವಾಣಿ ವಾರ್ತೆ
Published 2 ಜುಲೈ 2019, 16:02 IST
Last Updated 2 ಜುಲೈ 2019, 16:02 IST
ಯಾದಗಿರಿ ಜಿಲ್ಲಾ ಪಂಚಾಯಿತಿ ಸಿಇಒ ಕವಿತಾ ಎಸ್‌.ಮನ್ನಕೇರಿ ಯರಗೋಳ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿದರು
ಯಾದಗಿರಿ ಜಿಲ್ಲಾ ಪಂಚಾಯಿತಿ ಸಿಇಒ ಕವಿತಾ ಎಸ್‌.ಮನ್ನಕೇರಿ ಯರಗೋಳ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿದರು   

ಯಾದಗಿರಿ: ಜಿಲ್ಲಾ ಪಂಚಾಯಿತಿ ಸಿಇಒ ಕವಿತಾ ಎಸ್‌.ಮನ್ನಕೇರಿಯವರು ತಾಲ್ಲೂಕಿನ ವಿವಿಧ ಗ್ರಾಮಗಳ ವಸತಿ ನಿಲಯ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಬಂದಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ, ಯರಗೋಳದ ಬಾಲಕ ವಸತಿ ನಿಲಯ, ಸೌದಗರ್ ಚೆಕ್ ಡ್ಯಾಂಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಮತ್ತು ಗುಣಮಟ್ಟದ ಕಾಮಗಾರಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT