ಶಹಾಪುರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕಕ್ಕೆ ಲಕ್ಷ್ಮಣ ಲಾಳಸೇರಿ (ಅಧ್ಯಕ್ಷ), ಬಸಮ್ಮ ಪಾಟೀಲ (ಉಪಾಧ್ಯಕ್ಷೆ), ಕಾವೇರಿ ಪಾಟೀಲ (ಕಾರ್ಯದರ್ಶಿ)ಅವರನ್ನು ಆಯ್ಕೆ ಮಾಡಲಾಯಿತು ಎಂದು ಸಂಘದ ಕಾರ್ಯದರ್ಶಿ ಕಾವೇರಿ ಪಾಟೀಲ ತಿಳಿಸಿದರು.
ಈ ವೇಳೆ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ರಾಯಪ್ಪಗೌಡ ಹುಡೇಡ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಭೀಮನಗೌಡ ತಳೆವಾಡ, ಶಾಂತರೆಡ್ಡಿ ತುಂಬಿಗಿ, ಬಸವರಾಜ ಯಾಳಗಿ, ಚಂದಪ್ಪ, ಬಾಪುಗೌಡ, ಮಲ್ಲನಗೌಡ ಬಿರಾದಾರ, ಸೇರಿದಂತೆ ಪ್ರಾಥಮಿಕ ಶಾಲಾ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.