ಯಾದಗಿರಿ: ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅವರು ಜಿಲ್ಲಾಡಳಿತ ಭವನದ ಆವರಣದಲ್ಲಿ ಶನಿವಾರ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದರು.
ಈ ವೇಳೆಪ್ರೊಬೇಷನರಿ ಐಎಎಸ್ ಅಧಿಕಾರಿ ಅಶ್ವಿಜಾ,ಹೆಚ್ಚುವರಿಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಪಂಚಾಯಿತಿಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.