ADVERTISEMENT

Photos | ಶಹಾಪುರದ ಇತಿಹಾಸದಲ್ಲೇ ಭೀಕರ ಮಳೆ

ಶಹಾಪುರ ತಾಲ್ಲೂಕಿನಲ್ಲಿ ಭಾನುವಾರ ಬೆಳಗಿನ ಜಾವ 1 ಗಂಟೆಗೆ ಆರಂಭವಾದ ಮಳೆಯು 5 ಗಂಟೆಯವರೆಗೆ ಮುಂದುವರೆಯಿತು. ಮಳೆಯ ಹೊಡೆತಕ್ಕೆ ತಗ್ಗು ಪ್ರದೇಶದ 300ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಅವೈಜ್ಞಾನಿಕ ಚರಂಡಿ ನಿರ್ಮಾಣ ಹಾಗೂ ಹಳ್ಳವನ್ನು ಒತ್ತುವರಿ ಮಾಡಿ ಮನೆಗಳನ್ನು ನಿರ್ಮಿಸಿದ್ದರಿಂದ ತೊಂದರೆ ಅನುಭವಿಸುವಂತೆ ಆಗಿದೆ. ಹಲವೆಡೆ ಮರಗಳು ಧರೆಗುರುಳಿವೆ.

​ಪ್ರಜಾವಾಣಿ ವಾರ್ತೆ
Published 28 ಜೂನ್ 2020, 8:07 IST
Last Updated 28 ಜೂನ್ 2020, 8:07 IST
   

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.