ADVERTISEMENT

ಬಸವಸಾಗರ ಜಲಾಶಯಕ್ಕೆ ನ್ಯಾಯಾಧೀಶ ಭೇಟಿ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2024, 14:35 IST
Last Updated 2 ಆಗಸ್ಟ್ 2024, 14:35 IST
ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ಶೋರಾಪುರ ಜೆಎಮ್ಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಕೆ ಮಾರುತಿ ಅವರು ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು
ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ಶೋರಾಪುರ ಜೆಎಮ್ಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಕೆ ಮಾರುತಿ ಅವರು ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು   

ನಾರಾಯಣಪುರ: ಶುಕ್ರವಾರ ಶೋರಾಪುರ ಜೆಎಮ್‌ಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಕೆ. ಮಾರುತಿ ಭೇಟಿ ನೀಡಿ ಜಲಾಶಯದ ಒಳಹರಿವು, ಹೊರಹರಿವು, ನೀರಿನ ಸಂಗ್ರಹ ಸಾಮರ್ಥ್ಯ ಮತ್ತು ಗೇಟ್‌ಗಳ ಬಗ್ಗೆ ಕೆಬಿಜೆಎನ್ಎಲ್ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಶೋರಾಪುರ ತಶೀಲ್ದಾರ ಕೆ. ವಿಜಯಕುಮಾರ, ಹುಣಸಗಿ ತಶೀಲ್ದಾರ ಬಸಲಿಂಗಪ್ಪ ನಾಯ್ಕೋಡಿ, ಇಇ ಅಶೋಕರೆಡ್ಡಿ ಪಾಟೀಲ, ಉಪತಶೀಲ್ದಾರ್‌ ಕಲ್ಲಪ್ಪ ಜಂಗಿನಗಡ್ಡಿ, ಪ್ರಭಾರ ಎಇಇ ವಿಜಯಕುಮಾರ ಅರಳಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT