ADVERTISEMENT

ಐತಿಹಾಸಿಕ ಸ್ಥಳಗಳ ತಾಣ ಸುರಪುರ | Shorapur | Surapura

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2022, 15:04 IST
Last Updated 24 ಫೆಬ್ರುವರಿ 2022, 15:04 IST

ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕು ಪ್ರವಾಸಿ ತಾಣಗಳ ಕೇಂದ್ರವೂ ಆಗಿದೆ. ಇಲ್ಲಿರುವ ಅರಮನೆ, ಕೋಟೆ, ಟೇಲರ್ ಮಂಜಿಲ್‌, ಹೊಸ ಬಾವಿ, ದೇವರ ಬಾವಿ, ಬೋನಾಳ ಪಕ್ಷಿಧಾಮ ಸೇರಿದಂತೆ ಹಲವು ಪ್ರವಾಸಿ ತಾಣಗಳು ಪ್ರವಾಸಿಗರನ್ನು ಆಕರ್ಷಿಸುತ್ತಿವೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ..

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT