ಹುಣಸಗಿ (ಯಾದಗಿರಿ ಜಿಲ್ಲೆ): ಸಾರಿಗೆ ಸಂಸ್ಥೆಯ ನೌಕರರ ಮುಷ್ಕರಕ್ಕೆ ಹುಣಸಗಿಯಲ್ಲಿ ಬೆಂಬಲ ವ್ಯಕ್ತವಾಗಿದೆ.
ಹುಣಸಗಿ ಬಸ್ ನಿಲ್ದಾಣದಿಂದ ಒಂದು ಬಸ್ ಕೂಡ ರಸ್ತೆಗಳಿದಿಲ್ಲ. ಭಾನುವಾರ ರಾತ್ರಿ ಬಸ್‌ಗಳನ್ನು ಬಸ್ ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಬಸ್ ನಿಲ್ದಾಣ, ಬಸವೇಶ್ವರ ವೃತ್ತ, ಮಹಾಂತಸ್ವಾಮಿ ವೃತ್ತಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ವಡಗೇರಾ: ಸಾರಿಗೆ ಸಂಸ್ಥೆಯ ನೌಕರರ ಮುಷ್ಕರದಿಂದಾಗಿ ಪಟ್ಟಣದ ಪ್ರಯಾಣಿಕರು ಖಾಸಗಿ ವಾಹನಗಳ ಮೊರೆ ಹೋದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.