
ಪ್ರಜಾವಾಣಿ ವಾರ್ತೆ
ಯಾದಗಿರಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ರಾಷ್ಟ್ರ ಧ್ವಜಾರೋಹಣವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಬಿ.ಶ್ರೀರಾಮುಲು ಅವರು ತುಂತುರು ಮಳೆಯಲ್ಲಿಯೇ ನೆರವೇರಿಸಿದರು.
ಈ ವೇಳೆ ಶಾಸಕ ವೆಂಕಟರೆಡ್ಡಿ ಮುದ್ನಾಳ, ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸವನಗೌಡ ಪಾಟೀಲ ಯಡಿಯಾಪುರ, ಉಪಾಧ್ಯಕ್ಷೆ ಗಿರಿಜಮ್ಮ ಸದಾಶಿವಪ್ಪ ರೋಟ್ನಡಗಿ, ಯುಡಾ ಅಧ್ಯಕ್ಷ ಬಸವರಾಜ ಚಂಡರಕಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ, ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ, ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ ಸೇರಿದಂತೆ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.