ADVERTISEMENT

VIDEO: ಮೈಲಾಪುರದ ಮಲ್ಲಯ್ಯನ ಜಾತ್ರೆಗೆ ಜನಸಾಗರ: ಭಂಡಾರಮಯವಾದ ಭಕ್ತ ಗಣ

​ಪ್ರಜಾವಾಣಿ ವಾರ್ತೆ
Published 14 ಜನವರಿ 2026, 16:18 IST
Last Updated 14 ಜನವರಿ 2026, 16:18 IST

ಪೌರಾಣಿಕ ಮತ್ತು ಧಾರ್ಮಿಕವಾಗಿ ಸಂಗಮದಂತಿರುವ ಯಾದಗಿರಿ ಜಿಲ್ಲೆಯ ಮೈಲಾಪುರ ಗುಡ್ಡದಲ್ಲಿ ಮಕರ ಸಂಕ್ರಾಂತಿಯ ಮಲ್ಲಯ್ಯನ ಜಾತ್ರೆಯ ಸಂಭ್ರಮ ಕಳೆಗಟ್ಟಿತ್ತು. ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯದಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.