ADVERTISEMENT

ಡಿಡಿಪಿಐ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 18 ಜನವರಿ 2020, 9:34 IST
Last Updated 18 ಜನವರಿ 2020, 9:34 IST
ಯಾದಗಿರಿಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ ಶ್ರೀನಿವಾಸರೆಡ್ಡಿ ಶುಕ್ರವಾರ ಅಧಿಕಾರಿ ಸ್ವೀಕರಿಸಿದರು. ಡಿಡಿಪಿಐ ಕಚೇರಿಯ ಸಿಬ್ಬಂದಿ ಇದ್ದರು
ಯಾದಗಿರಿಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ ಶ್ರೀನಿವಾಸರೆಡ್ಡಿ ಶುಕ್ರವಾರ ಅಧಿಕಾರಿ ಸ್ವೀಕರಿಸಿದರು. ಡಿಡಿಪಿಐ ಕಚೇರಿಯ ಸಿಬ್ಬಂದಿ ಇದ್ದರು   

ಯಾದಗಿರಿ: ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ ಶ್ರೀನಿವಾಸರೆಡ್ಡಿ ಶುಕ್ರವಾರ ಅಧಿಕಾರಸ್ವೀಕರಿಸಿದರು. ಕಳೆದ ಮೂರು ತಿಂಗಳಿನಿಂದ ಡಿಡಿಪಿಐ ಹುದ್ದೆ ಖಾಲಿಯಾಗಿ ಉಳಿದಿತ್ತು.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ನೂತನ ಡಿಡಿಪಿಐ, ಶುಕ್ರವಾರ ಅಧಿಕಾರ ಸ್ವೀಕರಿಸಿದ್ದೇನೆ. ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಭೇಟಿಯಾಗಿ ವರದಿ ಮಾಡಿದ್ದೇನೆ. ಒಂದು ವಾರದ ನಂತರ ಜಿಲ್ಲೆಯ ಶೈಕ್ಷಣಿಕ ಮಟ್ಟ ಸುಧಾರಿಸುವ ಬಗ್ಗೆ ಸಮಗ್ರ ವರದಿ ನೀಡುತ್ತೇನೆ ಎಂದು ತಿಳಿಸಿದರು.

ಈ ವೇಳೆಡಿಡಿಪಿಐ ಕಚೇರಿಯ ಸಿಬ್ಬಂದಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.