ಯಾದಗಿರಿ: ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಯಾಗಿ ಸಿ.ಬಿ. ವೇದಮೂರ್ತಿ ಅವರನ್ನು ಸರ್ಕಾರ ನೇಮಿಸಿದೆ. ಈ ಹಿಂದೆ ಋಷಿಕೇಶ ಭಗವಾನ್ ಸೋನವಣೆ ವರ್ಗಾವಣೆಯಾದ ಹಲವಾರು ದಿನಗಳ ನಂತರ ಎಸ್‌ಪಿಯನ್ನು ನೇಮಿಸಲಾಗಿದೆ.
ಡಾ.ಕೆ.ವಿ.ಜಗದೀಶ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಮಾಡಿದ್ದರು. ಆದರೆ, ಅಧಿಕಾರಿ ಸ್ವೀಕರಿಸಿರಲಿಲ್ಲ. ಒಒಡಿ ಮೇಲೆ ಡೆಕ್ಕ ಕಿಶೋರ ಬಾಬು ಅವರನ್ನು ನೇಮಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.