
ಪ್ರಜಾವಾಣಿ ವಾರ್ತೆ
ಯಾದಗಿರಿ: ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ತಾಲ್ಲೂಕು ಪಂಚಾಯಿತಿ ಸದಸ್ಯ ಪರಶುರಾಮ ಕುರಕುಂದಿ ನೇಮಕವಾಗಿದ್ದಾರೆ.
ನೇಮಕ ಪತ್ರದಲ್ಲಿ ‘ಕ್ರಿಯಾಶೀಲತೆ ಗುರುತಿಸಿ ನೇಮಕ ಮಾಡಲಾಗಿದ್ದು, ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುವಂತೆ’ ಪಕ್ಷದ ಎಸ್ಸಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.