ADVERTISEMENT

ಶಹಾಪುರ: ವ್ಯಕ್ತಿ ಕೊಲೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2019, 10:18 IST
Last Updated 2 ಸೆಪ್ಟೆಂಬರ್ 2019, 10:18 IST
   

ಶಹಾಪುರ: ತಾಲ್ಲೂಕಿನ ಬುದನೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ವ್ಯಕ್ತಿಯ ಕೊಲೆಯಾಗಿದೆ.

ಸುರಪುರ ತಾಲ್ಲೂಕಿನ ಖಾನಾಪುರ ಗ್ರಾಮದ ಮಲ್ಲಪ್ಪ (24 )ಕೊಲೆಯಾದ ವ್ಯಕ್ತಿ.

ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಗೋಗಿ ಠಾಣೆಯಲ್ಲಿ ದೂರು ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.