ADVERTISEMENT

ಯಾದಗಿರಿ ನೂತನ ಜಿಲ್ಲಾಧಿಕಾರಿಯಾಗಿ ಸ್ನೇಹಲ್‌ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 5 ಜೂನ್ 2022, 4:57 IST
Last Updated 5 ಜೂನ್ 2022, 4:57 IST
ಯಾದಗಿರಿ ನೂತನ ಜಿಲ್ಲಾಧಿಕಾರಿಯಾಗಿ ಸ್ನೇಹಲ್ ಆರ್., ಅವರು ಶನಿವಾರ ಅಧಿಕಾರವಹಿಸಿಕೊಂಡರು. ಹಿಂದಿನ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್‌., ಅಧಿಕಾರ ಹಸ್ತಾಂತರ ಮಾಡಿದರು
ಯಾದಗಿರಿ ನೂತನ ಜಿಲ್ಲಾಧಿಕಾರಿಯಾಗಿ ಸ್ನೇಹಲ್ ಆರ್., ಅವರು ಶನಿವಾರ ಅಧಿಕಾರವಹಿಸಿಕೊಂಡರು. ಹಿಂದಿನ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್‌., ಅಧಿಕಾರ ಹಸ್ತಾಂತರ ಮಾಡಿದರು   

ಯಾದಗಿರಿ: ನೂತನ ಜಿಲ್ಲಾಧಿಕಾರಿಯಾಗಿ ಸ್ನೇಹಲ್ ಆರ್., ಅವರು ಶನಿವಾರ ಅಧಿಕಾರವಹಿಸಿಕೊಂಡರು. ಹಿಂದಿನ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್., ಅವರು ಅಧಿಕಾರವನ್ನು ಹಸ್ತಾಂತರಿಸಿದರು.

ನೂತನ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಅವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನವರು. ಅವರು 2013ನೇ ಐಎಎಸ್ ಬ್ಯಾಚ್‌ನ ಅಧಿಕಾರಿಯಾಗಿದ್ದಾರೆ.

2015ರಲ್ಲಿ ಚಿಕ್ಕಮಗಳೂರ ಉಪವಿಭಾಗಾಧಿಕಾರಿಯಾಗಿ, ಧಾರವಾಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಲ್ಲೆಗಳ ವ್ಯಾಪ್ತಿ ಹೊಂದಿರುವ ಮೆಸ್ಕಾಂನ ಎಂಡಿಯಾಗಿ ಸೇವೆ ಸಲ್ಲಿಸಿದ್ದು, ಇದೀಗ ಯಾದಗಿರಿ ಜಿಲ್ಲಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.