ಯಾದಗಿರಿ: ಎಸ್ಸೆಸ್ಸೆಲ್ಸಿ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಯಾದಗಿರಿ ಜೆಲ್ಲೆಗೆ ಶೇ 53.95 ರಷ್ಟು ಫಲಿತಾಂಶ ಬಂದಿದ್ದು ಕೊನೆಯ ಸ್ಥಾನದಲ್ಲಿದೆ.
ಕಳೆದ ವರ್ಷ ಜಿಲ್ಲೆ ಶೇ 35.54ರಷ್ಟು ಫಲಿತಾಂಶದೊಂದಿಗೆ ಕೊನೆಯ ಸ್ಥಾನದಲ್ಲಿತ್ತು.
ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇಕಡಾವಾರು ಫಲಿತಾಂಶ ಹೆಚ್ಚಾಗಿದೆ. ಆದರೆ, ಸ್ಥಾನದಲ್ಲಿ ಯಾವುದೇ ಬದಲಾವಣೆ ಆಗಿಲ್ಲ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.