ADVERTISEMENT

ಸಿಡಿಲು ಬಡಿದು ಬಾಲಕ ಸಾವು

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2021, 14:29 IST
Last Updated 29 ಏಪ್ರಿಲ್ 2021, 14:29 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಶಹಾಪುರ (ಯಾದಗಿರಿ ಜಿಲ್ಲೆ): ತಾಲ್ಲೂಕಿನ ತಿಪ್ಪನಹಳ್ಳಿ ಗ್ರಾಮದ ಹೊರವಲಯದಲ್ಲಿ ಗುರುವಾರ ಸಿಡಿಲು ಬಡಿದು ಐತೇಶಾಮ ಇಕ್ಬಾಲ್ ಸಾಬ್ (16) ಎಂಬುವರು ಸಾವನ್ನಪ್ಪಿದ್ದಾರೆ.

ಮೆಣಸಿನಕಾಯಿ ಮೂಟೆಗಳಿಗೆ ಹೊದಿಕೆ ಹಾಕಲು ಹೋದ ಸಂದರ್ಭದಲ್ಲಿ ಸಿಡಿಲು ಬಡಿದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.