ಯಾದಗಿರಿ: ಜಿಲ್ಲೆಯಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಇಕೆಆರ್‌ಟಿಸಿ) ಬಸ್‌ಗಳ ಸಂಚಾರ ಎಂದಿನಂತೆ ಇದೆ. ನಗರದಿಂದ ಬೇರೆ ಕಡೆ ಬಸ್‌ಗಳ ಓಡಾಟ ನಡೆದಿದೆ. ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗಿಲ್ಲ.
‘ನಮ್ಮಲ್ಲಿ ಸಾರಿಗೆ ನೌಕರರಿಗೆ ವೇತನದ ಸಮಸ್ಯೆ ಇಲ್ಲ. ಹೀಗಾಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ’ ಎಂದು ಸಂಚಲನಧಿಕಾರಿ ರಮೇಶ ಪಾಟೀಲ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.