ಯಾದಗಿರಿ ತಾಲ್ಲೂಕಿನ ಉಮ್ಲಾ ನಾಯಕ ತಾಂಡಾದಲ್ಲಿ ಸಂಭ್ರಮದ ಚರಗ ಚೆಲ್ಲಿ ಭೂಮಿ ತಾಯಿಗೆ ಪೂಜೆ ಸಲ್ಲಿಸಲಾಯಿತು. ಎಳ್ಳುಅಮಾವಾಸ್ಯೆ ಅಂಗವಾಗಿ ತಾಂಡಾದ ರೈತ ವಿಜಯ ಅವರ ಕುಟುಂಬ ಸಮೇತ ಜಮೀನಿನಲ್ಲಿ ಚರಗ ಚೆಲ್ಲಿ ಸಡಗರದಿಂದ ಎಳ್ಳ ಅಮಾವಾಸ್ಯೆಯನ್ನು ಆಚರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.