ADVERTISEMENT

ಹಾವು ಕಚ್ಚಿ ರೈತ ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 15 ಜೂನ್ 2021, 3:54 IST
Last Updated 15 ಜೂನ್ 2021, 3:54 IST
ಭೀಮವ್ವ ಜೆಟ್ಟೆಪ್ಪ
ಭೀಮವ್ವ ಜೆಟ್ಟೆಪ್ಪ   

ಯಾದಗಿರಿ: ಜಿಲ್ಲೆಯ ವಡಗೇರಾ ತಾಲ್ಲೂಕಿನ ಚೆನ್ನೂರು (ಜೆ) ಗ್ರಾಮದ ಜಮೀನಿನಲ್ಲಿ ಕೆಲಸ ಮಾಡುವಾಗ ಭೀಮವ್ವ ಜೆಟ್ಟೆಪ್ಪ ಚೆನ್ನೂರು(ಜೆ) (66) ಹಾವು ಕಚ್ಚಿ ಸೋಮವಾರ ಸಾವನ್ನಪ್ಪಿದ್ದಾರೆ.

ಜಮೀನಿನಲ್ಲಿ ಬೆಳೆದಿರುವ ಕಳೆ ಕೀಳುತ್ತಿದ್ದರು. ಈ ವೇಳೆ ಹಾವು ಕಚ್ಚಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಈ ಕುರಿತು ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT