ADVERTISEMENT

ಮಹಿಳೆ ನಗ್ನಗೊಳಿಸಿ ಹಲ್ಲೆ: ಆರೋಪಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2021, 7:11 IST
Last Updated 13 ಸೆಪ್ಟೆಂಬರ್ 2021, 7:11 IST
ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಹಾಪುರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. 
ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಹಾಪುರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.    

ಯಾದಗಿರಿ: ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಹಾಪುರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಾದ ನಿಂಗರಾಜ್ ಭೀಮರಾಯ ಬೇವಿನಹಳ್ಳಿ,ಅಯ್ಯಪ್ಪ ಸಂಗಪ್ಪ ನಾಟೆಕಾರ್,ಭಿಮಾಶಂಕರ್ ಮಲ್ಲಯ್ಯ, ಶರಣು ಮಹಾದೇವಪ್ಪ ನಾಯಕೋಡಿ ಬಂಧಿಸಲಾಗಿದೆ.

ವಿಡಿಯೊದಲ್ಲಿದ್ದ ಮಹಿಳೆಯನ್ನು ಪತ್ತೆ ಮಾಡಿ ಅವರ ಹೇಳಿಕೆಯ ಸಾರಾಂಶದ ಮೇಲೆ ಶಹಪುರ ಠಾಣಾ ಗುನ್ನೆ ನಂ 212/2021 ಕಲಂ 354(b), 366, 394,376(d), 504,506 r/w 34 ಐಪಿಸಿ ಮತ್ತು 3(1)(w), 3(2)(v) SC/ST PA act ಅಡಿ ಪ್ರಕಾರ ಪ್ರಕರಣ ದಾಖಲಿಸಲಾಗಿದೆ.

ADVERTISEMENT

'ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ' ಎಂದು‌ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.