ಯಾದಗಿರಿ:ಇಲ್ಲಿನಜಿಲ್ಲಾ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಕೇಂದ್ರ ಸರ್ಕಾರ ಮಂಜೂರಾತಿ ನೀಡಿದೆ.
‘ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ಅವರು ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ ಅವರಿಗೆ ಪತ್ರ ಬರೆದು ಈ ವಿಷಯವಾಗಿ ಮಾಹಿತಿ ನೀಡಿದ್ದಾರೆ’ ಎಂದು ಶಾಸಕವೆಂಕಟರೆಡ್ಡಿಗೌಡ ಮುದ್ನಾಳ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.