ಯಾದಗಿರಿ: ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ತಕ್ಷಣ ಜಾರಿಗೆ ಬರುವಂತೆ ಅವರ ಜಾಗಕ್ಕೆ ಡಾ. ರಾಗಪ್ರಿಯಾ ಅವರನ್ನು ವರ್ಗಾಯಿಸಲಾಗಿದೆ.
ಡಾ. ರಾಗಪ್ರಿಯಾ ಅವರು ಈ ಹಿಂದೆ ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಎಂ.ಕೂರ್ಮಾರಾವ್ ಅವರಿಗೆ ಸ್ಥಳ ನಿಯುಕ್ತಿ ಮಾಡಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.