
ಪ್ರಜಾವಾಣಿ ವಾರ್ತೆ
ಯಾದಗಿರಿ: ‘ಹೈಕೋರ್ಟ್‌ನ ನ್ಯಾಯಮೂರ್ತಿಗಳಿಗೆ ಈ ವೇದಿಕೆಯಿಂದ ಕೇಳಿಕೊಳ್ಳುವುದು ಇಷ್ಟೆ; ನೋಂದಣಿ ಇಲ್ಲದ ಸಂಘಕ್ಕೆ ಪಥಸಂಚಲನ ನಡೆಸಲು ಅವಕಾಶ ಕೊಡಬೇಡಿ’ ಎಂದು ಮೈಸೂರಿನ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು.
ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಮಿತಿಯು ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.