ADVERTISEMENT

KPSC: 16 ACF ಹುದ್ದೆಗಳ ಮುಖ್ಯ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 2 ಮೇ 2022, 10:15 IST
Last Updated 2 ಮೇ 2022, 10:15 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಕರ್ನಾಟಕ ಲೋಕಸೇವಾ ಆಯೋಗವು (kpsc) ಗ್ರೂಪ್‌ 'ಎ' ವೃಂದದ 16 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.

05-05-2022 ರಿಂದ 08-05-2022 ರವರೆಗೆ ಸದರಿ ಹುದ್ದೆಗಳಿಗೆ ಮುಖ್ಯ ಪರೀಕ್ಷೆ ನಡೆಯಲಿದೆ. ಈಗಾಗಲೇ ಆಯೋಗವು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿರುವ ವೇಳಾಪಟ್ಟಿ ನೋಡುವುದರ ಜತೆಗೆ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳು ತಮ್ಮ ಹೆಸರು, ರಿಜಿಸ್ಟರ್‌ ಸಂಖ್ಯೆ ಮೂಲಕ ಮಾಹಿತಿ ಚೆಕ್‌ ಮಾಡಿಕೊಳ್ಳಬಹುದು.

ADVERTISEMENT

ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್‌ಸೈಟ್‌ ನೋಡುವುದು.

ವೆಬ್‌ಸೈಟ್‌: http://kpsc.kar.nic.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.