ನವದೆಹಲಿ: ಆಕಾಶವಾಣಿ ಹಾಗೂ ದೂರದರ್ಶನದಲ್ಲಿ ವರ್ಷದಿಂದ ವರ್ಷಕ್ಕೆ ಉದ್ಯೋಗಿಗಳು ಕಡಿಮೆಯಾಗತ್ತಲೇ ಬರುತ್ತಿದ್ದಾರೆ. ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಯೂ ನಡೆಯುತ್ತಿಲ್ಲ. ‘ಭಾರತದ ಯುವಕರಲ್ಲಿ ಪ್ರತಿಭೆಯ ಕೊರತೆ ಇದೆ. ಆದ್ದರಿಂದ ಹುದ್ದೆಗಳು ಭರ್ತಿಯಾಗುತ್ತಿಲ್ಲ’ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.