ಬೆಳಗಾವಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ 55 ಸ್ಟೆನೊಗ್ರಾಫರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳು: ಶೀಘ್ರ ಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹಾಗೂ ಆದೇಶ ಜಾರಿಕಾರ.
ವಿದ್ಯಾರ್ಹತೆ: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ: ಕನಿಷ್ಠ 18, ಗರಿಷ್ಠ 30.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ.
ಅರ್ಜಿ ಸಲ್ಲಿಸಲು ಕೊನೆಯ ದಿನ: 21 ಜನವರಿ 2020.
ಹೆಚ್ಚಿನ ಮಾಹಿತಿಗೆ: https://bit.ly/37RGf4V
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.