ಎಎಂಡಿ (ಅಟಾಮಿಕ್ ಮಿನರಲ್ಸ್ ಡೈರೆಕ್ಟೊರೇಟ್ ಫಾರ್ ಎಕ್ಸ್ಪ್ಲೊರೇಷನ್ ಆ್ಯಂಡ್ ರಿಸರ್ಚ್) 78 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳು: ಸಹಾಯಕ ವಿಜ್ಞಾನಿ, ಟೆಕ್ನಿಷಿಯನ್, ಚಾಲಕ.
ವಿದ್ಯಾರ್ಹತೆ: ಹುದ್ದೆಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ.
ವಯೋಮಿತಿ: ಕನಿಷ್ಠ 25, ಗರಿಷ್ಠ 35.
ನೇಮಕಾತಿ ಪ್ರಕ್ರಿಯೆ: ಲಿಖಿತ, ಕೌಶಲ, ವಾಹನ ಚಾಲನಾ ಪರೀಕ್ಷೆ ಹಾಗೂ ಸಂದರ್ಶನ.
ಅರ್ಜಿ ಶುಲ್ಕ: ಸೈಂಟಿಫಿಕ್ ಆಫೀಸರ್– ₹250. ಸೈಂಟಿಫಿಕ್ ಅಸಿಸ್ಟೆಂಟ್ ₹150. ಟೆಕ್ನಿಷಿಯನ್, ಸ್ಟೆನೊಗ್ರಾಫರ್, ಸಹಾಯಕ ಮತ್ತು ಚಾಲಕ ಹುದ್ದೆಗಳಿಗೆ ₹100. (ಪರಿಶಿಷ್ಟ ಜಾತಿ, ಪಂಗಡ, ಅಂಗವಿಕಲ ಹಾಗೂ ಮಾಜಿಯೋಧ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ)
ಉದ್ಯೋಗ ಸ್ಥಳ: ದೇಶದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನ: 10 ಜನವರಿ 2020.
ಹೆಚ್ಚಿನ ಮಾಹಿತಿಗೆ: shorturl.at/lvFRX
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.