ಚಿತ್ರದುರ್ಗ ಜಿಲ್ಲೆಯಲ್ಲಿ ಖಾಲಿ ಇರುವ 92 ಕಾರ್ಯಕರ್ತೆಯರು ಹಾಗೂ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
* ಹುದ್ದೆಗಳು: ಕಾರ್ಯಕರ್ತೆಯರು ಹಾಗೂ ಸಹಾಯಕರು
* ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ಎಸ್ಸೆಸ್ಸೆಲ್ಸಿ, 4ನೇ ತರಗತಿ ಹಾಗೂ 9ನೇ ತರಗತಿ ಮುಗಿಸಿರಬೇಕು.
* ವಯೋಮಿತಿ: ಕನಿಷ್ಠ 18 ಹಾಗೂ ಗರಿಷ್ಠ 35. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
* ಅರ್ಜಿ ಶುಲ್ಕ: ಇಲ್ಲ
* ಸ್ಥಳ: ಚಿತ್ರದುರ್ಗ
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 4, 2020
* ಅಧಿಸೂಚನೆ ಲಿಂಕ್: https://anganwadirecruit.kar.nic.in/
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.