ADVERTISEMENT

ಉಡುಪಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳು

​ಪ್ರಜಾವಾಣಿ ವಾರ್ತೆ
Published 18 ಜನವರಿ 2020, 20:00 IST
Last Updated 18 ಜನವರಿ 2020, 20:00 IST

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಉಡುಪಿಯಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 39 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಕನಿಷ್ಠ 18, ಗರಿಷ್ಠ 35.

ADVERTISEMENT

ಅರ್ಜಿ ಶುಲ್ಕ: ಇಲ್ಲ. ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ. ಅರ್ಜಿ ಸಲ್ಲಿಸಲು ಕೊನೆಯ ದಿನ: 5 ಫೆಬ್ರುವರಿ 2020.

ಹೆಚ್ಚಿನ ಮಾಹಿತಿಗೆ: https://bit.ly/3ahHTPr

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.