ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ ಖಾಲಿ ಇರುವ 24 ಡೆಪ್ಯುಟಿ ಎಂಜಿನಿಯರ್ಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
* ಹುದ್ದೆಯ ಹೆಸರು: ಡೆಪ್ಯುಟಿ ಎಂಜಿನಿಯರ್
* ಹುದ್ದೆಗಳ ಸಂಖ್ಯೆ: 24
* ಉದ್ಯೋಗದ ಸ್ಥಳ: ಬೆಂಗಳೂರು
* ವಿದ್ಯಾರ್ಹತೆ: ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಬಿ.ಇ ಅಥವಾ ಬಿ. ಟೆಕ್ ಪದವಿ ಪಡೆದಿರಬೇಕು.
* ವಯೋಮಿತಿ: ಫೆಬ್ರುವರಿ 1, 2020ಕ್ಕೆ ಅನುಗುಣವಾಗಿ 26 ವರ್ಷ ಮೀರಿರಬಾರದು.
* ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ
* ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹500
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 21, 2020
* ಅಧಿಸೂಚನೆ ಲಿಂಕ್: http://be*-india.in/
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.