ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯು 39 ಜೂನಿಯರ್ ಆಪರೇಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಸಿದೆ.
ಹುದ್ದೆಗಳ ಸಂಖ್ಯೆ: 39
ವಿದ್ಯಾರ್ಹತೆ: ಎಸ್ಎಸ್ಎಲ್ಸಿ ಅಥವಾ ಪಿಯುಸಿ ಜತೆಗೆ ಐಟಿಐ ಪೂರ್ಣಗೊಳಿಸಿರಬೇಕು.
ವಯೋಮಿತಿ: 31 ಡಿಸೆಂಬರ್ 2022ಕ್ಕೆ ಅನ್ವಯವಾಗುವಂತೆ ಕನಿಷ್ಠ 18, ಗರಿಷ್ಠ 26.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ
ಅರ್ಜಿ ಶುಲ್ಕ: ಇರುವುದಿಲ್ಲ
ಉದ್ಯೋಗ ಸ್ಥಳ:ತೆಲಂಗಾಣ, ಕರ್ನಾಟಕ, ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳಲ್ಲಿ ನೇಮಕಾತಿ ಇರಲಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನ: 29, ಜುಲೈ, 2022
ಹೆಚ್ಚಿನ ಮಾಹಿತಿಗೆ ವೆಬ್ಸೈಟ್ ನೋಡಿ:https://www.iocl.com/PeopleCareers/job.aspx
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.