ಸರ್ಕಾರಿ ಸ್ವಾಮ್ಯದ ಇರ್ಕಾನ್ ಇಂಟರ್ನ್ಯಾಷನಲ್ (IRCON) ಸಂಸ್ಥೆಯು, ವಿವಿಧ ರಾಜ್ಯಗಳಲ್ಲಿ 76 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಜಿನಿಯರಿಂಗ್/ಟೆಕ್ನಾಲಜಿ ವಿಷಯಗಳಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ: 1 ಜನವರಿ 2020ಕ್ಕೆ ಅನ್ವಯವಾಗುವಂತೆ ಕನಿಷ್ಠ 18, ಗರಿಷ್ಠ 30 ವರ್ಷ (ಮೀಸಲಾತಿ ಅನ್ವಯ ಸಡಿಲಿಕೆ ಇದೆ).
ಅರ್ಜಿ ಶುಲ್ಕ: ಇಲ್ಲ.
ನೇಮಕಾತಿ ಪ್ರಕ್ರಿಯೆ: ದಾಖಲೆಗಳ ಪರಿಶೀಲನೆ ಹಾಗೂ ಮೆರಿಟ್ ಆಧಾರದ ಮೇಲೆ.
ಅರ್ಜಿ ಸಲ್ಲಿಸಲು ಕೊನೆಯ ದಿನ: 15 ಫೆಬ್ರುವರಿ 2020
ಹೆಚ್ಚಿನ ಮಾಹಿತಿಗೆ: https://bit.ly/37K7Eq7
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.