ಬೆಂಗಳೂರು: ಬಾಗಲಕೋಟೆ ಡಿಸಿಸಿ ಬ್ಯಾಂಕ್ನಲ್ಲಿ ಖಾಲಿ ಇರುವ 110 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಹುದ್ದೆಗಳ ವಿವರ: 110 ವಿವಿಧ ಹುದ್ದೆಗಳು
ವಿದ್ಯಾರ್ಹತೆ ಹಾಗೂ ವೇತನ: ಸಂಬಂಧಿತ ಹುದ್ದೆಗಳ ಶೈಕ್ಷಣಿಕ ವಿದ್ಯಾರ್ಹತೆ ಹಾಗೂ ವೇತನ ಶ್ರೇಣಿಗಾಗಿ ಅಧಿಸೂಚನೆಯನ್ನು ನೋಡುವುದು.
ವಯಸ್ಸು
ಸಾಮಾನ್ಯ ಅಭ್ಯರ್ಥಿಗಳು: ಕನಿಷ್ಠ 18, ಗರಿಷ್ಠ 35
ಒಬಿಸಿ ಅಭ್ಯರ್ಥಿಗಳು: ಕನಿಷ್ಠ 18, ಗರಿಷ್ಠ 38
ಪ.ಜಾತಿ/ಪ.ಪಂಗಡ ಅಭ್ಯರ್ಥಿಗಳು: ಕನಿಷ್ಠ 18, ಗರಿಷ್ಠ 40
ನೇಮಕಾತಿ ವಿಧಾನ
ಲಿಖಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು, ಬ್ಯಾಂಕಿನ ಅಧಿಕೃತ ವೆಬ್ಸೈಟ್ ಮೂಲಕವೇ ಅರ್ಜಿಯನ್ನು ಭರ್ತಿ ಮಾಡಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅರ್ಜಿ ಸಲ್ಲಿಕೆ ಕಡೆ ದಿನಾಂಕ: 04–04–2022
ಅಧಿಕೃತ ವೆಬ್ ಸೈಟ್: www.bagalkotdccbank.com
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.