ಬಿಇಸಿಐಎಲ್ 2022ನೇ ಸಾಲಿನ ನೇಮಕಾತಿ ಕುರಿತಂತೆ ವೆಬ್ಸೈಟ್ನಲ್ಲಿ ಅಧಿಕೃತ ಮಾಹಿತಿ ಹೊರಡಿಸಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಹಿಂದೆ ಅರ್ಜಿ ಸಲ್ಲಿಸಲು ಜೂನ್ 28 ಕಡೆಯ ದಿನವಾಗಿತ್ತು. ಬಿಇಸಿಐಎಲ್ ಮತ್ತೆ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಣೆ ಮಾಡಿದೆ. ಜುಲೈ 07 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.
ಹುದ್ದೆಗಳು:ತಾಂತ್ರಿಕ, ಇತರೆ ಹುದ್ದೆಗಳು
ಹುದ್ದೆಗಳ ಸಂಖ್ಯೆ: 123
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಹುದ್ದೆಗಳ ಶೈಕ್ಷಣಿಕ ಅರ್ಹತೆಗೆ ವೆಬ್ಸೈಟ್ ನೋಡುವುದು.
ವೇತನ: ₹48 ಸಾವಿರ ವೇತನ ಸಿಗಲಿದೆ.
ವಯಸ್ಸು: ಕನಿಷ್ಠ 21, ಗರಿಷ್ಠ 35 (ಸರ್ಕಾರದ ನಿಯಮಗಳ ಅನ್ವಯ ಮೀಸಲಾತಿ ಸಡಿಲಿಕೆ ಇರಲಿದೆ)
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 07, 2022
ಹೆಚ್ಚಿನ ಮಾಹಿತಿಗೆ: https://www.becil.com
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.