ಕರ್ನಾಟಕ ಅರಣ್ಯ ಇಲಾಖೆಯು ಖಾಲಿ ಇರುವ 339 ಫಾರೆಸ್ಟ್ ಗಾರ್ಡ್
ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆ: ಫಾರೆಸ್ಟ್ ಗಾರ್ಡ್
ಹುದ್ದೆಗಳ ಸಂಖ್ಯೆ: 339
ಸ್ಥಳ: ಕರ್ನಾಟಕದೆಲ್ಲೆಡೆ
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪಿಯುಸಿ ಮುಗಿಸಿರ ಬೇಕು.
ವಯೋಮಿತಿ: ಕನಿಷ್ಠ 18, ಗರಿಷ್ಠ 27 ವರ್ಷ.
ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ–1, ಅಂಗವಿಕಲರು ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹45, ಸಾಮಾನ್ಯ ವರ್ಗ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹120
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 15, 2020
ಅಧಿಸೂಚನೆ ಲಿಂಕ್:
https://kfdrecruitment.in/forest-guards-500/
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.