ADVERTISEMENT

ಉದ್ಯೋಗವಾರ್ತೆ: ಸಿಐಎಸ್‌ಎಫ್‌ನಲ್ಲಿ ಹೆಡ್‌ ಕಾನ್‌ಸ್ಟೆಬಲ್ ಹುದ್ದೆಗಳು

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2021, 19:30 IST
Last Updated 17 ಫೆಬ್ರುವರಿ 2021, 19:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ನಲ್ಲಿ ಖಾಲಿ ಇರುವ ಹುದ್ದೆಗಳ ಅರ್ಜಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

ಹುದ್ದೆ: ಹೆಡ್‌ ಕಾನ್‌ಸ್ಟೆಬಲ್

ಹುದ್ದೆಗಳ ಸಂಖ್ಯೆ: 2000

ADVERTISEMENT

ಸ್ಥಳ: ಭಾರತದೆಲ್ಲೆಡೆ

ವಯೋಮಿತಿ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 50 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ: ಇಲ್ಲ

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ ಹಾಗೂ ಮೆರಿಟ್ ಆಧಾರದ ಮೇಲೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 15, 2021

ಹೆಚ್ಚಿನ ಮಾಹಿತಿಗೆ: http://www.davp.nic.in/WriteReadData/ADS/eng_19113_2_2021b.pdf

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.