ಆರ್ಬಿಐನಿಂದ 241 ಸೆಕ್ಯೂರಿಟಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸೆಕ್ಯೂರಿಟಿ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸ್ತಕರು ಆರ್ಬಿಐ ವೆಬ್ಸೈಬ್ ಮೂಲಕ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ಹುದ್ದೆ: ಸೆಕ್ಯೂರಿಟಿ ಗಾರ್ಡ್
ಹುದ್ದೆಗಳ ಸಂಖ್ಯೆ: 241
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಮುಗಿಸಿರಬೇಕು.
ವಯೋಮಿತಿ: ಜನವರಿ 1, 2021ರ ಅನ್ವಯದಂತೆ ಕನಿಷ್ಠ 25 ವರ್ಷ, ಗರಿಷ್ಠ 45 ವರ್ಷ.
ಸ್ಥಳ: ದೇಶದೆಲ್ಲೆಡೆ.
ಅರ್ಜಿ ಶುಲ್ಕ: ₹ 50
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರುವರಿ 12, 2021
ಹೆಚ್ಚಿನ ಮಾಹಿತಿಗೆ: https://ibpsonline.ibps.in/rbirpsgdec20/
***
ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆಯಲ್ಲಿ ಎಂಜಿನಿಯರ್ ಹುದ್ದೆ
ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ (ಕೆಐಒಸಿಎಲ್) ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆ: ಎಂಜಿನಿಯರ್
ಹುದ್ದೆಗಳ ಸಂಖ್ಯೆ: 11
ವಿದ್ಯಾರ್ಹತೆ: ಬಿ.ಇ, ಬಿ.ಟೆಕ್, ಎಂ.ಟೆಕ್
ವಯೋಮಿತಿ: ಡಿಸೆಂಬರ್ 31, 2020ಕ್ಕೆ ಅನ್ವಯಿಸಿ ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು.
ಸ್ಥಳ: ಬೆಂಗಳೂರು
ಅರ್ಜಿ ಶುಲ್ಕ: ಇಲ್ಲ
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ನೇರ ಸಂದರ್ಶನ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರುವರಿ 24, 2021
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.