ADVERTISEMENT

ಅರಣ್ಯ ಇಲಾಖೆ: 339 ಅರಣ್ಯ ರಕ್ಷಕ ಹುದ್ದೆಗಳ ಫಲಿತಾಂಶ ಪ್ರಕಟ

​ಪ್ರಜಾವಾಣಿ ವಾರ್ತೆ
Published 8 ಜನವರಿ 2022, 12:37 IST
Last Updated 8 ಜನವರಿ 2022, 12:37 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇದ್ದ ಅರಣ್ಯ ರಕ್ಷಕ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.

ಅರಣ್ಯ ರಕ್ಷಕ ಹುದ್ದೆಯ ಪರೀಕ್ಷೆ ಬರೆದ ಅಭ್ಯರ್ಥಿಗಳು ಇಲಾಖೆ ವೆಬ್‌ಸೈಟ್‌ಗೆ ಭೇಟಿ ನೀಡಿ ಫಲಿತಾಂಶ ನೋಡಬಹುದು. ಒಟ್ಟು 339 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು.

ರಾಜ್ಯದ 11 ಸ್ಥಳಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಿತ್ತು.ಈ ಹಿಂದೆ ಸರಿ ಉತ್ತರಗಳನ್ನು ಇಲಾಖೆ ಬಿಡುಗಡೆ ಮಾಡಿತ್ತು. ಅದಕ್ಕೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು.

ADVERTISEMENT

ಇದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಹಾಗೂ ಫಲಿತಾಂಶವನ್ನುಇಲಾಖೆಯವೆಬ್‌ವಿಳಾದಲ್ಲಿನೋಡಬಹುದು.

ವೆಬ್‌ಸೈಟ್‌: https://kfdrecruitment.inಅ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.