ADVERTISEMENT

IBPS | ಕ್ಲರ್ಕ್‌, SO ಪರೀಕ್ಷೆಯ ಫಲಿತಾಂಶ ಪ್ರಕಟ: ಲಿಂಕ್‌ ಮಾಹಿತಿ ಇಲ್ಲಿದೆ..

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2022, 10:31 IST
Last Updated 4 ಏಪ್ರಿಲ್ 2022, 10:31 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಬ್ಯಾಂಕಿಂಗ್‌ ಪರೀಕ್ಷೆಗಳನ್ನು ನಡೆಸುವ ಐಬಿಪಿಎಸ್‌, ಬ್ಯಾಂಕ್‌ಗಳ ವಿಶೇಷ ಅಧಿಕಾರಿ (so) ಹಾಗೂ ಕ್ಲರ್ಕ್‌ ಹುದ್ದೆಗಳ ನೇಮಕಾತಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ.

ಅಭ್ಯರ್ಥಿಗಳು ಐಬಿಪಿಎಸ್‌ನ ಅಧಿಕೃತ ವೆಬ್‌ಸೈಟ್‌ ibps.in ಗೆ ನೇರವಾಗಿ ಲಾಗಿನ್‌ ಆಗಿ ನಂತರ ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್‌ ನೀಡಿ ಫಲಿತಾಂಶ ಪಡೆಯಬಹುದು.

2021ನೇ ಸಾಲಿನ ನೇಮಕಾತಿ ಅಧಿಸೂಚನೆಗೆ ಸಂಬಂಧಿಸಿದ ಪರೀಕ್ಷೆ ಇದಾಗಿದ್ದು, ಜನವರಿ, ಫೆಬ್ರುವರಿಯಲ್ಲಿ ಪರೀಕ್ಷೆ ನಡೆದಿತ್ತು.

ADVERTISEMENT

ಫಲಿತಾಂಶಕ್ಕೆ ಈ ಲಿಂಕ್‌ ಕ್ಲಿಕ್ಕಿಸಿ:https://ibpsonline.ibps.in/crpspxinov21/resoeinta_mar22/login.php?appid=f984e05afcf9f5d8654cc73c0b48bf97

ಹೆಚ್ಚಿನ ಮಾಹಿತಿಗೆ ಈ ಕೆಳಗಿನ ವೆಬ್‌ಸೈಟ್‌ ನೋಡುವುದು.

ವೆಬ್‌ಸೈಟ್‌: www.ibps.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.