ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯು 248 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳು: ಫಿಟ್ಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್ ಮೆಕಾನಿಕ್, ಇನ್ಸ್ಟ್ರೂಮೆಂಟ್ ಮೆಕಾನಿಕ್, ಮೆಕಾನಿಸ್ಟ್.
ವಿದ್ಯಾರ್ಹತೆ: ಎಸ್ಎಸ್ಎಲ್ಸಿ ಅಥವಾ ಪಿಯುಸಿ ಜತೆಗೆ ಐಟಿಐ ಪೂರ್ಣಗೊಳಿಸಿರಬೇಕು.
ವಯೋಮಿತಿ: 31 ಡಿಸೆಂಬರ್ 2019ಕ್ಕೆ ಅನ್ವಯವಾಗುವಂತೆ ಕನಿಷ್ಠ 18, ಗರಿಷ್ಠ 24.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ.
ಅರ್ಜಿ ಶುಲ್ಕ: ಇಲ್ಲ.
ಉದ್ಯೋಗ ಸ್ಥಳ: ಭಾರತದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನ: 27 ಜನವರಿ 2020.
ಹೆಚ್ಚಿನ ಮಾಹಿತಿಗೆ: https://bit.ly/38fNKTH
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.