ಬರೋಡಾ ಯುಪಿ ಗ್ರಾಮೀಣ ಬ್ಯಾಂಕ್ನಲ್ಲಿ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ಸಂಖ್ಯೆ: 250
ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಪಡೆದಿರಬೇಕು.
ವಯಸ್ಸು: ಕನಿಷ್ಠ 18 ವರ್ಷ, ಗರಿಷ್ಠ 28
ಅರ್ಜಿ ಶುಲ್ಕ: ಸಾಮಾನ್ಯ ವರ್ಗ, ಒಬಿಸಿ ಅಭ್ಯರ್ಥಿಗಳಿಗೆ ₹450, ಎಸ್ಸಿ, ಎಸ್ಟಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ₹100 ಅರ್ಜಿ ಶುಲ್ಕ.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 15, 2022
ವೆಬ್ಸೈಟ್:https://ibpsonline.ibps.in/bubafeb22/basic_details.php
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.