ಇಂಡಿಯನ್ ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸ್ತಕರು ಬ್ಯಾಂಕಿನ ವೆಬ್‌ಸೈಟ್‌ಗೆ ಲಾಗಿನ್ ಆಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಹುದ್ದೆ: ಸೆಕ್ಯೂರಿಟಿ ಗಾರ್ಡ್
ಹುದ್ದೆಗಳ ಸಂಖ್ಯೆ: 202
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಮುಗಿಸಿರಬೇಕು.
ವಯೋಮಿತಿ: ಜನವರಿ 1, 2022ರ ಅನ್ವಯದಂತೆ ಕನಿಷ್ಠ 18 ವರ್ಷ, ಗರಿಷ್ಠ 26 ವರ್ಷ.
ಸ್ಥಳ: ದೇಶದೆಲ್ಲೆಡೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 09, 2022
ಹೆಚ್ಚಿನ ಮಾಹಿತಿಗೆ: https://ibpsonline.ibps.in/ibrsgsscdec21
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.