ದೆಹಲಿ ಮೆಟ್ರೊ ರೈಲು ನಿಗಮದ (ಡಿಎಂಆರ್ಸಿಎಲ್) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ: ಹುದ್ದೆಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ.
ವಯೋಮಿತಿ: ಕನಿಷ್ಠ 18, ಗರಿಷ್ಠ30. (ಮೀಸಲಾತಿ ಅನ್ವಯ ಸಡಿಲಿಕೆ ಇದೆ)
ಅರ್ಜಿ ಶುಲ್ಕ: ಸಾಮಾನ್ಯ, ಆರ್ಥಿಕವಾಗಿ ಹಿಂದುಳಿದ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹500. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ₹250.
ನೇಮಕಾತಿ ಪ್ರಕ್ರಿಯೆ: ಹುದ್ದೆಗಳಿಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನ: 13 ಜನವರಿ 2020.
ಹೆಚ್ಚಿನ ಮಾಹಿತಿಗೆ: https://bit.ly/2tyai2J
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.