ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗಳು: ಜನರಲ್ ಮ್ಯಾನೇಜರ್ ಹಾಗೂ ಸೀನಿಯರ್ ಅರ್ಬನ್ ಪ್ಲಾನರ್.
ಸ್ಥಳ: ಶಿವಮೊಗ್ಗ.
ವಯೋಮಿತಿ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 64 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ: ಇಲ್ಲ.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 9, 2021
ಹೆಚ್ಚಿನ ಮಾಹಿತಿಗೆ: http://shivamoggasmartcity.co.in/
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.