ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು 170 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸ್ತಕರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳು: ಮ್ಯಾನೇಜರ್
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಿವಿಲ್ ಎಂಜಿನಿಯರಿಂಗ್ನಲ್ಲಿ ಪದವಿ ಪಡೆದಿರಬೇಕು.
ವಯೋಮಿತಿ: ಗರಿಷ್ಠ 56 ವರ್ಷ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ
ಅರ್ಜಿ ಶುಲ್ಕ: ಸಾಮಾನ್ಯ ವರ್ಗದವರಿಗೆ ₹ 500, ಒಬಿಸಿ: ₹250. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11 ಮಾರ್ಚ್ 2020
ಹೆಚ್ಚಿನ ಮಾಹಿತಿಗೆ: https://nhai.gov.in/index.htm
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.